ಕರ್ನೋಡಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಕೊಡುಗೆ

ಲಾಯಿಲ: ಸ.ಉ.ಪ್ರಾ ಶಾಲೆ ಕರ್ನೋಡಿ ಯಲ್ಲಿ ನೋಟ್ ಪುಸ್ತಕ ವಿರಣಾ ಕಾರ್ಯಕ್ರಮ ಮೇ.25ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಲಾಯಿಲ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಗಣೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ  ಲಾಯಿಲ ಕಕ್ಕೇನ ನಿವಾಸಿ ಸದಾಶಿವ, ಸಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸದಾಶಿವ  ಹಾಗೂ ಗಣೇಶ್ ಇವರು ಪುಸ್ತಕವನ್ನು ಮಕ್ಕಳಿಗೆ ವಿತರಿಸಿದರು.

ಗಂಗರಾಜ್ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್ ಎಮ್ ಸ್ವಾಗತಿಸಿ, ಶಾಲಾ ಸಹಶಿಕ್ಷಕ ಕೃಷ್ಣಕುಮಾರ್ ಧನ್ಯವಾದ ಗೈದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.