ಕಾಯರ್ತಡ್ಕ: ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಅನನ್ಯರವರಿಗೆ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾಯರ್ತಡ್ಕ ವತಿಯಿಂದ ಸನ್ಮಾನ

ಕಾಯರ್ತಡ್ಕ:  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಕಳೆoಜ ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನನ್ಯ ಇವರಿಗೆ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾಯರ್ತಡ್ಕ ಕಳೆoಜ ಘಟಕದ ವತಿಯಿಂದ ಇತ್ತೀಚೆಗೆ  ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಕಾಯರ್ತಡ್ಕ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಭಾಗಿಯಾಗಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.