ಜೂ.9 ರಿಂದ ಪಿಯು ತರಗತಿಗಳು ಪ್ರಾರಂಭ

ಬೆಳ್ತಂಗಡಿ: ಜೂ. 9 ರಿಂದ 2022-23ನೇ ಸಾಲಿನ ಪಿಯು ತರಗತಿಗಳು ಆರಂಭಗೊಳ್ಳಲಿದೆ. ಅಲ್ಲದೆ ಮೇ 20 ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು ಜೂನ್ 1 ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್ ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತಹ ಪಿಯು ಬೋರ್ಡ್, 2022-23 ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9ರಿಂದ ಆರಂಭಗೊಂಡು ಸೆಪ್ಟೆಂಬರ್ 30 ರ ವರೆಗೆ ನಡೆಸುವಂತೆ ತಿಳಿಸಿದೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.