ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷರಾಗಿ ಜಗದೀಶ್ ರೈ ಆಯ್ಕೆ

ಬಳಂಜ: ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಕಳೆದ ಹಲವು ವರ್ಷಗಳಿಂದ ಮಾಡುತ್ತಾ ಬರುತ್ತಿರುವ ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.
ಅಧ್ಯಕ್ಷರಾಗಿ ಜಗದೀಶ್ ರೈ, ಕಾರ್ಯದರ್ಶಿಯಾಗಿ ಮಾಧವ ದೇವಾಡಿಗ, ಉಪಾಧ್ಯಕ್ಷರಾಗಿ ರಾಕೇಶ್ ಹೆಗ್ಡೆ ಬಳಂಜ, ಜತೆಕಾರ್‍ಯದರ್ಶಿಯಾಗಿ ಯೋಗೀಶ್ ದೇವಾಡಿಗ, ಕೋಶಾಧಿಕಾರಿ ಈಶ್ವರ್ ಭಟ್ ಹಾಗೂ ಇತರ ಪದಾಧಿಕಾರಿಗಳು ಆಯ್ಕೆಯಾದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.