ಜೂ 15 ರಿಂದ 21 ಬಳಂಜದಲ್ಲಿ ಉಚಿತ ಯೋಗ ಶಿಬಿರ

ಬಳಂಜ: ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತಾಜಿ ನಗರ ಬಳಂಜ ಇವರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿಯ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇವರ ಸಹಕಾರದೊಂದಿಗೆ, ಯೋಗ ಗುರು ಡಾ.ರಿಶಿಕಾ ರೈ ನೇತೃತ್ವದಲ್ಲಿ ಉಚಿತ ಯೋಗ ಶಿಬಿರ ಜೂ.15ರಿಂದ 21 ರವರೆಗೆ ಸ.ಉ.ಹಿ.ಪ್ರಾ ಶಾಲೆ ಬಳಂಜದಲ್ಲಿ ನಡೆಯಲಿದೆ.

ಪ್ರತಿದಿನ ಸಂಜೆ   3.15 ರಿಂದ 4.15ರವರೆಗೆ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿದಿನ ಸಂಜೆ 5.30 ರಿಂದ 6.30 ರವರೆಗೆ ಸಾರ್ವಜನಿಕರಿಗೆ ನಡೆಯಲಿದೆ ಎಂದು ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಜಗದೀಶ್ ರೈ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.