ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನಕ್ಕೆ ಭಕ್ತಾಧಿಗಳಿಂದ ರಜತ ಪ್ರಭಾವಳಿ ಸಮರ್ಪಣೆ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇಲ್ಲಿ ಜೂ.15 ರಂದು ನಡೆದ ಮಿಥುನ ಸಂಕ್ರಮಣದ ಪ್ರಯುಕ್ತ ಹರಕೆಯ ಅಗೇಲು ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಭಕ್ತಾಧಿಗಳ ಸಹಕಾರದಿಮದ ಶ್ರೀ ನಾಗಕಲ್ಲುರ್ಟಿ ತಾಯಿಗೆ ರಜತ ಪ್ರಭಾವಳಿ ಸಮರ್ಪಿಸಲಾಯಿತು.

ಈ ವೇಳೆ ಕ್ಷೇತ್ರದ ಆಡಳಿತ ಮೊಕ್ತೇಸರ ರಾಜೀವ ಸುವರ್ಣ, ನಾಗಂಬಿಕಾ ಭಜನಾ ಮಂಡಳಿ ಸರ್ವ ಸದಸ್ಯರು, ಸ್ವಸಹಾಯ ಮಂಡಳಿ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.