ಕಕ್ಕಿಂಜೆ : ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡಚಣೆ

ಕಕ್ಕಿಂಜೆ : :ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆಯ ಹಾಲಜೆ ಎಂಬಲ್ಲಿ ಜೂ.22 ರಂದು ಸಂಜೆ ರಸ್ತೆಗೆ ಮರವೊಂದು ಉರುಳಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ, ಕಕ್ಕಿಂಜೆ ವಿದ್ಯುತ್ ಸಬ್ ಸ್ಟೇಷನ್ ನ ವಿದ್ಯುತ್ ಲೈನ್ ಹಾಗೂ ಖಾಸಗಿ ವಿದ್ಯುತ್ ಲೈನ್ ಗೆ ಹಾನಿ ಉಂಟಾಗಿದೆ.

ಮೆಸ್ಕಾಂ,ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.