ಕಲ್ಲೇರಿ ಅಂಬೆಡ್ಕರ್ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ

ತಣ್ಣೀರುಪಂತ: ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಗ್ರಾಮ ಪಂಚಾಯತ್ ತಣ್ಣೀರುಪಂತ ಇದರ ಆಶ್ರಯದಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಕಲ್ಲೇರಿ, ಹಾಲು ಉತ್ಪಾದಕರ ಸಹಕಾರಿ ಸಂಘ ತಣ್ಣೀರುಪಂತ ಇವುಗಳ ಸಹಭಾಗಿತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರ ಜೂ.25 ರಂದು ಕಲ್ಲೇರಿ ಅಂಬೆಡ್ಕರ್ ಭವನದಲ್ಲಿ ಜರುಗಿತು.

ಶಿಬಿರದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇಲ್ಲಿಂದ ವಿವಿಧ ವಿಭಾಗಗಳ ತಜ್ಞ ವೈದ್ಯರು ಆಗಮಿಸಿ, ರೋಗಿಗಳ ಪರೀಕ್ಷೆ ಮಾಡಿ, ಹೆಚ್ಚಿನ ಪರೀಕ್ಷೆಗೆ ಅಥವಾ ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆಯ ಹಸಿರು ಕಾರ್ಡ್ ನೀಡಿದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥ ರು ಭಾಗಿಯಾಗಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.