ಬೆಳ್ತಂಗಡಿ: ರಾಜ್ಯದಲ್ಲಿ ಕೊರೋನ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಿನ್ನಲೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
- ಅಪಾರ್ಟ್ ಮೆಂಟ್ ಗಳಲ್ಲಿ ಕೊರೋನಾ ಪಾಸಿಟಿವ್ ಆದ ಬ್ಲಾಕ್ ಗಳನ್ನು ಕ್ಲಸ್ಟರ್ ಎಂದು ಪರಿಗಣಿಸಬೇಕು.
- ಸೋಂಕಿನ ಲಕ್ಷಣ ಹೊಂದಿದವರಿಗೆ ಆರ್ ಎ ಟಿ ಟೆಸ್ಟ್ ಕಡ್ಡಾಯವಾಗಿ ಮಾಡಿಸಬೇಕು.
- ಪಾಸಿಟಿವ್ ಬಂದ ವ್ಯಕ್ತಿಯನ್ನು ಹೋಂ ಐಸೋಲೇಷನ್ ಅಥವಾ ಕೋವಿಡ್ ಸೆಂಟರ್ ಗೆ ಕಳುಹಿಸಬೇಕು.
- ಪಾಸಿಟಿವ್ ಇದ್ದವರ ಸಿಟಿ ವ್ಯಾಲ್ಯೂ 25ಕ್ಕಿಂತ ಹೆಚ್ಚಿದ್ದರೆ ಜಿನೋಮ್ ಸೀಕ್ವೆನ್ಸಿಂಗ್ ಗೆ ಒಳಪಡಿಸಬೇಕು.
- ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
- 60 ವರ್ಷ ಮೇಲ್ಪಟ್ಟವರು ಹಾಗೂ ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಆರ್ ಟಿಸಿಪಿ ಆರ್ ಪರೀಕ್ಷೆಗೆ ಒಳಪಡಿಸುವುದು.
- ಕಚೇರಿಗಳು ಹಾಗೂ ಶಾಲಾ ಕಾಲೇಜಿಗೆ ರೂಲ್ಸ್