ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜುಲೈ 1 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆ ಜುಲೈ 1 ರಂದು    ದ.ಕ ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಮಾಡಿದ್ದಾರೆ.

ಸರ್ಕಾರಿ- ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಅಂಗನವಾಡಿಯಿಂದ ಡಿಗ್ರಿ ಕಾಲೇಜು ವರೆಗೂ ರಜೆ ಘೋಷಣೆಯನ್ನು ಮಾಡಲಾಗಿದೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.