ಬೆಳ್ತಂಗಡಿಯಲ್ಲಿ ಭಾರಿ ಮಳೆ ಶಾಲಾ ಮಕ್ಕಳಿಗೆ ರಜೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹೆಚ್ಚಾಗಿರುವ ಕಾರಣ ಜುಲೈ.4ರಂದು (ಇಂದು)ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ರಜೆ ನೀಡಲಾಗಿದೆ ಎಂದು ಬೆಳ್ತಂಗಡಿಯ ಬಿ.ಇ.ಒ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.