ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಇದರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು:  ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ಕ್ಷೇತ್ರದಲ್ಲಿ ಭಕ್ತಾದಿಗಳ ಹಾಗೂ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸಂತೋಷ್ ಬೆದ್ರಬೆಟ್ಟು, ಕಾರ್ಯದರ್ಶಿ ಪ್ರದೀಪ್ ನಾವೂರು, ಕೋಶಾಧಿಕಾರಿಗಳಾಗಿ ಸಂತೋಷ್ ಗೌಡ ಕೊಯಮಜಲು, ಉಪಾಧ್ಯಕ್ಷರಾಗಿ ಉದಯ ಬಂಗೇರ ನಾವೂರು, ಜೊತೆ ಕಾರ್ಯದರ್ಶಿಯಾಗಿ ಅಶ್ವಥ್ ರಾಜ್ ಕಲ್ಲಾಜೆ, ಸರ್ವಾನುಮತದಿಂದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಭೆಯನ್ನು ಯಶಸ್ಸಿಗೊಳಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.