ಬೆಳ್ತಂಗಡಿ ವಕೀಲರ ಸಂಘದಿಂದ ಡಾ|ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಜು.19 ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಕೀಲ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್, ಕಾರ್ಯದರ್ಶಿ ಶೈಲೇಶ್ ಠೋಸರ್, ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಎಲೋಶಿಯಸ್ ಲೋಬೊ, ಹಿರಿಯ ವಕೀಲರಾದ ರತ್ನವರ್ಮ ಬುಣ್ಣು, ವಸಂತ ವರಕಡ, ಶ್ರೀನಿವಾಸ ಗೌಡ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.