ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹಳೆಪೇಟೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಕ್ಕಡ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜು.22 ರಂದು ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹಳೆಪೇಟೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

17 ವರ್ಷದ ಒಳಗಿನ 50-54ಕೆಜಿ ವಿಭಾಗ ದಲ್ಲಿ ಮೊಹಮ್ಮದ್ ಅಕ್ಮಲ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು,  ಇವರಿಗೆ ಸಿಹಾನ್ ಅಬ್ದುಲ್ ರಹಿಮಾನ್ ತರಬೇತಿ ನೀಡಿರುತ್ತಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.