ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ನೂತನ ಪಧಾದಿಕಾರಿಗಳ ಆಯ್ಕೆ

ಬೆಳ್ತಂಗಡಿ:   ಶ್ರೀ ಕೃಷ್ಣ ಭಜನಾ ಮಂದಿರ ಪಣಕಜೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ,ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಣಂದೂರು ಇದರ ಸಹಭಾಗಿತ್ವದಲ್ಲಿ ನಡೆಯಲಿರುವ ಶ್ರೀ ಕ್ರಷ್ಣ ಜನ್ಮಾಷ್ಟಮಿ ಪ್ರಯುಕ್ತ 20ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪಧಾದಿಕಾರಿಗಳ ಸಮಿತಿಯನ್ನು ಇತ್ತೀಚೆಗೆ  ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಜನಾರ್ಧನ ಶೆಟ್ಟಿ ಸೋಣಂದೂರು, ಅಧ್ಯಕ್ಷರಾಗಿ ಯಶೋಧರ ಶೆಟ್ಟಿ ಅರ್ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕುಮಾರ್ ಪಣಕಜೆ,  ಕೋಶಾಧಿಕಾರಿಯಾಗಿ ಸುದೀಪ್ ಸಬರಬೈಲು, ಉಪಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ, ಭಾರತಿ ಮುಂಡಾಡಿ,ಜೊತೆ ಕಾರ್ಯದರ್ಶಿಯಾಗಿ ಹರೀಶ್ ಮಜಲ್, ಗಣೇಶ್ ಪ್ರಭು, ಕ್ರೀಡಾ ಸಂಚಾಲಕರಾಗಿ ಸಚಿನ್ ಸಬರಬೈಲು,ಪ್ರಮೀಳಾ, ಶಾರದಾ ಆಚಾರ್ಯ ಹಾಗೂ ಉಪ ಸಮಿತಿಗಳನ್ನು ರಚನೆ ಮಾಡಲಾಯಿತು.

 

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.