ಉಜಿರೆ ರತ್ನಮಾನಸದಲ್ಲಿ ಆಟಿದ ಗಮ್ಮತ್ ವಿಶೇಷ ಕೂಟ

 

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಿಗೊಳಪಟ್ಟ ರತ್ನಮಾನಸದಲ್ಲಿ ಶ್ರೀ ಧ. ಮ. ಕಾಲೇಜು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಜು.29 ರಂದು ಆಟಿ ಗಮ್ಮತ್ ಕಾರ್ಯಕ್ರಮ ನಡೆಯಿತು.

 

 

ಈ ಸಂದರ್ಭದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ -ವಿದ್ಯಾರ್ಥಿನಿಯರಿಂದ ನೃತ್ಯ, ವಿವಿಧ ವಿನೋದಾವಳಿಗಳು, ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.

ಆ ಪ್ರಯುಕ್ತ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ ಮತ್ತು ಊಟೋಪಚಾರ ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಕ್ಷೇಮ ಪಾಲನ ಅಧಿಕಾರಿ ಸೋಮಶೇಖರ್ ಶೆಟ್ಟಿ, ಆರೋಗ್ಯ ಇಲಾಖೆಯ ಸೋಮನಾಥ್, ಸ್ವತಂತ್ರ ಕುಮಾರ್, ಗಿರೀಶ್,ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ ಹೆಗ್ಡೆ ಮತ್ತು ಉಪನ್ಯಾಸಕರು,ಪತ್ರ ಕರ್ತರು,ವಿದ್ಯಾರ್ಥಿಗಳು ಭಾಗವಹಿಸಿದ್ದರು ರತ್ನಮಾನಸ ವಸತಿ ನಿಲಯದ ಮೇಲ್ವಿಚಾರಕ ಸತೀಶ್, ರವಿಚಂದ್ರ ಮತ್ತು ಸಿಬ್ಬಂದಿಗಳು ಹಾಜರಿದ್ದು ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.