ಡಾ||ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನಟ ಸುದೀಪ್

 

ಬೆಳ್ತಂಗಡಿ : ಧರ್ಮಸ್ಥಳ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯರಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರನ್ನು ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಜಾಕ್ ಮಂಜುನಾಥ್ ದೆಹಲಿಯಲ್ಲಿ ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ ಸಂಸದರಿಗಾಗಿ ವಿಕ್ರಾಂತ್ ರೋಣ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು , ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್ ಅಲ್ಲಿಗೆ ತೆರಳಿದ್ದ ವೇಳೆ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.