ದ.ಕ  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡು ದಿನಗಳ ಕರ್ಫ್ಯೂ ಮುಂದುವರಿಕೆ

ಬೆಳ್ತಂಗಡಿ: ದ.ಕ  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು  ಸಂಜೆ 6 ಗಂಟೆಗೆ ಮತ್ತೆ 2 ದಿನಗಳು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೆಶಿಸಿದ್ದಾರೆ.

ಆ.3ರವರೆಗೆ ಈ ಆದೇಶ ಜಾರಿಯಲ್ಲಿದ್ದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅನುಮತಿಯಿದೆ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.