ನಾಳೆಯಿಂದ ರಾತ್ರಿ 9ರ ತನಕ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ: ಡಿಸಿ ಆದೇಶ

ಮಂಗಳೂರು : ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾನಾ ಕ್ರಮಗಳನ್ನು ಕೈಗೊಂಡಿದ್ದು, ಅದರಂತೆ ದ.ಕ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಸಡಿಲಿಕೆ ಮಾಡಲಾಗಿದೆ.

ನಾಳೆಯಿಂದ ರಾತ್ರಿ 9ರ ತನಕ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಂಜೆ 6ರ ತನಕ ಮದ್ಯದಂಗಡಿ ತೆರೆಯಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಅದರೆ ಎಂದಿನಂತೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.