ಮಡಂತ್ಯಾರು: ಜು.30; ಸರಕಾರಿ ಪ್ರೌಢ ಶಾಲೆ ಪೊಳಲಿಯಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾದ ಪ್ರೀತಲ್ ಡಿ.ವಿ ಕಕ್ಕೆಪದವು ಇವರು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜರವರು ಸಹಕಾರ ನೀಡಿರುತ್ತಾರೆ.