ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ: ಅರ್ಚಕ ಅನಂತ್ ಎಸ್ ಇರ್ವತ್ರಾಯ ತಂಗೋಯಿ ಅವರ ಪೂಜಾ ವಿಧಿ ವಿಧಾನಗಳೊಂದಿಗೆ ಆ.5ರಂದು ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಓಡಿಲ್ನಾಳ ಧರ್ಮೋತ್ಥಾನ ಟ್ರಸ್ಟ್ ನ ಅಧ್ಯಕ್ಷ ವ್ರಷಭ ಆರಿಗ ಪರಾರಿ ಗುತ್ತು, ಪವಿತ್ರ ಪಾಣಿ ಮೋಹನ್ ಕೆರ್ಮುಣ್ಣಾಯ ಮೈರಾರು ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಕಾರ್ಯಧ್ಯಕ್ಷ ಎಸ್ ಜಯರಾಮ್ ಶೆಟ್ಟಿ ಪಡಂಗಡಿ, ಕಾರ್ಯದರ್ಶಿ ಚಂದ್ರಹಾಸ್ ಕೇದೆ, ಕೋಶಾಧಿಕಾರಿ ಗೋಪಾಲ್ ಶೆಟ್ಟಿ ಕೋರ್ಯಾರು, ಸಂಚಾಲಕ ದಿನೇಶ್ ಮೂಲ್ಯ ಕೊಂಡೆಮಾರು,  ವ್ರತದಾರಿಗಳು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.