ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿಗೆ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ 2021-22ನೇ ಸಾಲಿನಲ್ಲಿ ಮಾಡಿರುವ ವಿಶೇಷ ಸಾಧನೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನಾಶ್ರೀ ಪ್ರಶಸ್ತಿಗೆ ಭಾಜನವಾಗಿದೆ.

ಆ.5ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ‌ ಎಂ.ಎನ್ ರಾಜೇಂದ್ರ ಕುಮಾರ್, ಬ್ಯಾಂಕಿನ ನಿರ್ದೇಶಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.