ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯಿಂದ ವರಮಹಾಲಕ್ಷ್ಮಿ ಪೂಜೆ

ಉಜಿರೆ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ವತಿಯಿಂದ ಒಕ್ಕಲಿಗ ಗೌಡ ರ ಸಂಘ ಉಜಿರೆ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರ ಸಂಘದ ಸಹಯೋಗದಲ್ಲಿ ಉಜಿರೆ ಎಸ್. ಪಿ.ಆಯಿಲ್ ಮಿಲ್ ಸಭಾಂಗಣದಲ್ಲಿ ಆ. 5 ರಂದು ವರಮಹಾಲಕ್ಷ್ಮಿ ಪೂಜೆ , ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಾರಿಜಾ ಎಸ್.ಗೌಡ ಇಚ್ಚಿಲ, ಮಹಿಳಾ ಸಂಘದ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ,  ಉಜಿರೆ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಉಜಿರೆ ಶ್ರೀ ಕಾಲಭೈರವೇಶ್ವರ ಮಹಿಳಾ ವೇದಿಕೆ   ಕಾರ್ಯದರ್ಶಿ ಗೀತಾ ಚಿದಾನಂದ ಗೌಡ,  ಒಕ್ಕಲಿಗ  ಗೌಡರ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ,  ಗೌಡರ ಕ್ರೆಡಿಟ್ ಸೌಹಾರ್ಧ ಸಹಕಾರಿ ಅಧ್ಯಕ್ಷ ರಂಜನ್ ಜಿ ಗೌಡ, ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ, ಶ್ರೀ .ಕಾ.ಒ.ಕ್ರೆ.ಸೌ.ಸ ನಿರ್ದೇಶಕಿ ಚೇತನಾ ಚಂದ್ರಶೇಖರ್ ಹಾಗೂ  ಊರವರು ವೃತಾಧಾರಿಗಳಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.