ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗೌರವ

ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2021- 22 ನೇ ಸಾಲಿನಲ್ಲಿ ಮಾಡಿರುವ ವಿಶೇಷ ಸಾಧನೆಯನ್ನು ಗುರುತಿಸಿ  ದ.ಕ.ಜಿ.ಕೇಂದ್ರ ಸಹಾಕಾರಿ ಬ್ಯಾಂಕಿನಿಂದ ಆ .5 ರಂದು ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕಿನ ವಾಷಿ೯ಕ ಮಹಾಸಭೆಯಲ್ಲಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಉಜ್ವಲ್ ಕುಮಾರ್ ಮತ್ತು ಮುಖ್ಯಕಾಯ೯ನಿವ೯ಹಣಾಧಿಕಾರಿ ಅನಂತಕೃಷ್ಣ ಭಟ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.