ಬೆಳ್ತಂಗಡಿ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘಕ್ಕೆ ಡಿ.ಸಿ.ಸಿ.ಬ್ಯಾಂಕಿನಿಂದ ಜಿಲ್ಲಾ ಅತ್ಯುತ್ತಮ ಸಾಧನಾ ಪ್ರಶಸ್ತಿ

ಕಳಿಯ: ಬೆಳ್ತಂಗಡಿ ತಾಲೂಕಿನ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘಕ್ಕೆ ಡಿ.ಸಿ.ಸಿ. ಬ್ಯಾಂಕಿನಿಂದ ಜಿಲ್ಲಾ ಅತ್ಯುತ್ತಮ ಸಹಕಾರಿ ಸಂಘ ಸಾಧನಾ ಪ್ರಶಸ್ತಿ ಲಭಿಸಿದೆ.
ಡಿ.ಸಿ.ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಅಧ್ಯಕ್ಷರಾದ ವಸಂತ ಮಜಲು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯಶಂಕರ್ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಎಮ್.ಎನ್.ರಾಜೇಂದ್ರ ಕುಮಾರ್, ನಿರಂಜನ್ ಬಾವಂತಬೆಟ್ಟು, ದೇವಿಪ್ರಸಾದ್ ಶೆಟ್ಟಿ ಹಾಗೂ ಸಂಘದ ಉಪಾದ್ಯಕ್ಷರಾದ ನಾಣ್ಯಪ್ಪ ಪೂಜಾರಿ,ನಿರ್ದೇಶಕರಾದ ಶೇಖರ್ ನಾಯ್ಕ್, ರಾಜೀವ ಗೌಡ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.