ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿ ಆ.5ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ  ಅಶೋಕ್ ಕುಮಾರ್ ಬಾಂಗಿಣ್ಣಾಯರ ಪೌರೋಹಿತ್ಯ ದಲ್ಲಿ ನಡೆಯಿತು.

ಸುಮಾರು 140 ಸುಮಂಗಲಿಯರು ಪೂಜೆಯಲ್ಲಿ ಭಾಗವಹಿಸಿದ್ದರು.

ದೇವಸ್ಥಾನದ ಆಡಳಿತ ಮೋಕ್ತೆಸರರಾದ ಹರಿಶ್ಚಂದ್ರ ಬಲ್ಲಾಳ್ ಕೊಯ್ಯೂರು ಗುತ್ತು, ಭಜನಾ ಮಂಡಳಿಯ ಪದಾಧಿಕಾರಿಗಳು,  ಅನ್ನದಾನ ಸಮಿತಿಯ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರು/ಕಾರ್ಯದರ್ಶಿ, ಸದಸ್ಯರುಗಳು ಭಾಗವಹಿಸಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.