ಬಳ್ಳಮಂಜ: ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 10ನೇ ವರ್ಷದ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಮಚ್ಚಿನ: ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘ ಮಚ್ಚಿನ ಇದರ ವತಿಯಿಂದ 10ನೇ ವರ್ಷದ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯು ಸಮುದಾಯ ಭವನ ಬಳ್ಳಮಂಜದಲ್ಲಿ ಆ.5ರಂದು  ನಡೆಯಿತು.

ಬೆಳಿಗ್ಗೆ ಗಣ ಹೋಮ ನಂತರ ಭಜನಾ ಕಾರ್ಯಕ್ರಮ ಹಾಗೂ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಸುಮಾರು 75ಜನ ಮಹಿಳೆಯರು ವ್ರತಧಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡರು.

ತದನಂತರ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು. ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷ ಚಂದಪ್ಪ ಕುಲಾಲ್ , ಮಹಿಳಾ ಸಂಘದ ಅಧ್ಯಕ್ಷೆ ರುಕ್ಮಿಣಿ,  ಕಾರ್ಯದರ್ಶಿ ಭವ್ಯ,  ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.