ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆಯು ಆ.5ರಂದು ನೆರವೇರಿತು.

ಈ ಸಂದರ್ಭದಲ್ಲಿ ಮಾತಾ ಭಗಿನಿಯರು,  ಅರ್ಚಕ ಶ್ರೀನಿವಾಸ ಹೊಳ್ಳ, ಶರತ್ ಕೃಷ್ಣ ಪಡುವೆಟ್ನಾಯ,  ಭರತ್ ಕುಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.