ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಅವಿನಾಶ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ.
ಇವರು ಕಾಲೇಜಿನ ಇಲೆಕ್ಟ್ರಿಕಲ್ ವಿಭಾಗದ ಪ್ರಾದ್ಯಾಪಕರಾಗಿರುವ ಡಾ. ಮಂಜುನಾಥ್ ಮತ್ತು ಚೆನೈ ಯ ಅಗ್ನಿ ಇಂಜಿನಿಯರಿಂಗ್ ಕಾಲೇಜಿನ ಪ್ರಾದ್ಯಾಪಕರಾಗಿರುವ ಡಾ. ಸಂತಿಲ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ‘ DEVELOPMENT OF EFFICIENT DIGITAL IMAGE PROCESSING TECHNIQUE FOR LUNG CANCER DETECTION’ ‘ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.