ಕೊಯ್ಯುರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ವಿನಯ್ ಕೆ ಆಯ್ಕೆ


ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ರಚನೆ ಅವಿರೋಧ ಆಯ್ಕೆ ಇತ್ತೀಚೆಗೆ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾಗಿ “ಸುದ್ದಿ ಪತ್ರಿಕೆ ಪ್ರತಿನಿಧಿ ಹಾಗೂ ವಿತರಕರಾದ” ವಿನಯ .ಕೆ , ಕಾರ್ಯದರ್ಶಿಯಾಗಿ ಹೇಮಂತ್ ದೆಂತ್ಯಾರು ಬೊಟ್ಟು, ಉಪಾಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ ಜೊತೆ ಕಾರ್ಯಾದರ್ಶಿಯಾಗಿ ನಾರಾಯಣ ನಾಯ್ಕ ಮತ್ತು ದಾಮೋದರ ಗೌಡ ಬೆರ್ಕೆ, ಕೋಶಾಧಿಕಾರಿಯಾಗಿ ನಾರಾಯಣ ಗೌಡ ಮೈಂದಕೋಡಿ ಹಾಗೂ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.