ಬಾರ್ಯ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2021 -22ನೇ ಸಾಲಿನಲ್ಲಿ ಸಾಧನೆ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡಿ ಪುರಸ್ಕರಿಸಿದೆ.

ಆಗಸ್ಟ್.5 ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದು ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕು ಅಧ್ಯಕ್ಷರು ಡಾ. ಎಂ. ಎನ್ ರಾಜೇಂದ್ರ ಕುಮಾರ್  ಸಂಘದ ಅಧ್ಯಕ್ಷ ಪ್ರಸನ್ನ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್. ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರವೀಣ್ ರೈ, ನಿರ್ದೇಶಕ ಪಾಶ್ವನಾಥ್, ಪ್ರತಾಪ್ ವೃತ್ತಿಪರ ನಿರ್ದೇಶಕರಾದ ಕಿರಣ್ ಸಿಬ್ಬಂದಿಗಳಾದ ಶಶಿಧರ್ ಅಡಪ್ಪ,  ವೆಂಕಪ್ಪ ಹಾಜರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.