“ವಿಜಯ ರತ್ನ 2022 ಪ್ರಶಸ್ತಿ” ಪಡೆದ ಮೋಹನ್ ಕುಮಾರ್ ರವರಿಗೆ ಹರೀಶ್ ಪೂಂಜರಿಂದ ಗೌರವ


ಉಜಿರೆ: “ವಿಜಯ ರತ್ನ 2022 ಪ್ರಶಸ್ತಿ” ಪಡೆದ ಉಜಿರೆ “ಬದುಕು ಕಟ್ಟೋಣ ಬನ್ನಿ” ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.