ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಬಿಷಪ್ ಲಾರೆನ್ಸ್ ಮುಕ್ಕುಝಿ ರವರನ್ನು ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರನ್ನು ಆ.8 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿಯಾಗಿ ಧರ್ಮ ಗುರುಗಳಿಗೆ ಪಟ್ಟಾಭಿಷೇಕದ ವರ್ಧಂತಿ ಮತ್ತು ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ.ಎ ನಿರ್ದೇಶಕ ಫಾ. ಶಾಜಿ ಮ್ಯಾಥ್ಯೂ , ಫಾ. ಲಾರೆನ್ಸ್ ಮತ್ತು ಕ್ರೈಸ್ತ ಮುಖಂಡರಾದ ಸೆಬಾಸ್ಟಿನ್, ಅಜಯ್ ಎ.ಜೆ. ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.