ಕಳಿಯ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

 

ಕಳಿಯ ಗ್ರಾಮ ಪಂಚಾಯತ್ ನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆ.15 ರಂದು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ  ಪಂ. ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಜನಾರ್ದನ ಗೌಡ ಕೆ. ಧ್ವಜಾರೋಹಣ ನೇರವೇರಿಸಿ ಮಾತಾನಾಡಿದರು.

ಈ ಸಂದರ್ಭದಲ್ಲಿ ಭಾರತೀಯ ಭೂಸೇನೆ ನಿವೃತ್ತ ಜಿ.ಸಿ.ಓ.ದಿನೇಶ್ ಗೌಡ ಕಲಾಯಿತೊಟ್ಟು, ಪಂಚಾಯತು ಉಪಧ್ಯಾಕ್ಷೆ ಕುಸುಮ ಎನ್.ಬಂಗೇರ, ಸದಸ್ಯರು, ಪಂಚಾಯತು ಸಿಬ್ಬಂದಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.