ಪದ್ಮುಂಜ ಸ ಹಿ ಪ್ರಾ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ


ಪದ್ಮುಂಜ: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಎಸ್ ಡಿ ಎಂ ಸಿ ಅಧ್ಯಕ್ಷರಾದ ಯುವರಾಜ್ ಇಂದ್ರ ರವರು ಧ್ವಜಾರೋಹಣ ನೆರವೇರಿಸಿದರು.

ಸಭಾ ಕಾರ್ಯಕ್ರಮದಲ್ಲಿ ದಾನಿಗಳಾದ ಸದಾಶಿವ ಶೆಟ್ಟಿ, ಸಿದ್ದಿಖ್ ಕೊರಿಂಜ,  ಉರುವಾಲು ಮಸೀದಿ ಗುರುಗಳಾದ ಸುಲೈಮಾನ್ ಸ ಅದಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಖ್ಯ ಶಿಕ್ಷಕರಾದ ಗಿರಿಜ ಎನ್ ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು. ಇನ್ನೋರ್ವ ಶಿಕ್ಷಕಿ ಕೀರ್ತಿ ಯವರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.