ಗೇರುಕಟ್ಟೆ ಪ್ರೌಢಶಾಲೆ ಹಾಗೂ ಸಂಯುಕ್ತ ಪ.ಪೂ ಕಾಲೇಜು ಇದರ ನೇತೃತ್ವದಲ್ಲಿ ಹೊಸ ಧ್ವಜ ಸ್ತಂಭದ ಉದ್ಘಾಟನೆ

ಗೇರುಕಟ್ಟೆ: ಗೇರುಕಟ್ಟೆ ಪ್ರೌಢಶಾಲೆ ಹಾಗೂ ಸಂಯುಕ್ತ ಪದವಿಪೂರ್ವ ಕಾಲೇಜು ಇದರ ನೇತೃತ್ವದಲ್ಲಿ ಹೊಸ ಧ್ವಜ ಸ್ಥಂಭದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಾರತೀಯ ಭೂಸೇನೆ ನಿವೃತ್ತ ಜೆ.ಸಿ‌.ಓ.ದಿನೇಶ್ ಗೌಡ ಕಲಾಯಿತೊಟ್ಟು, ಪ್ರಸ್ತುತ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೇಬಿ ಗೌಡ ಪೇರಾಜೆ, ಕಳಿಯ ಪಂಚಾಯತು ಅಧ್ಯಕ್ಷರು, ಉಪಧ್ಯಾಕ್ಷರು,ಸದಸ್ಯರು,ಪಂಚಾಯತ ಮಾಜಿ ಅಧ್ಯಕ್ಷರು,ಸದಸ್ಯರು, ಫ್ರೌಡ ಶಾಲಾ ಮೇಲುಸ್ತುವಾರಿ ಮಂಡಳಿ ಪದಾಧಿಕಾರಿಗಳು,ಶಾಲಾ ವಿಧ್ಯಾರ್ಥಿಗಳು, ಮಕ್ಕಳ ಪೋಷಕರು,ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.