ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಧ್ವಜಾರೋಹಣ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಉಜಿರೆ ಎಸ್. ಡಿ. ಎಂ. ಕಾಲೇಜು ಉಪನ್ಯಾಸಕ ಸುನಿಲ್ ಪಂಡಿತ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಮಹನೀಯರನ್ನು ಗೌರವಿಸಲಾಯಿತು. ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಂಚಾಯತ್ ಸದಸ್ಯರು, ಪಿ ಡಿ ಓ ಉಮೇಶ್ ಕೆ. ಕಾರ್ಯದರ್ಶಿ ವೆಂಕಪ್ಪ ಗೌಡ, ಊರ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು ಸಿಬ್ಬಂದಿ ಡಾ. ದೇವಿಪ್ರಸಾದ್ ಬೋಲ್ಮ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.