ಪುದುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ

 

ಪುದುವೆಟ್ಟು: 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಗ್ರಾಮ ಪಂಚಾಯತ್ ಪುದುವೆಟ್ಟುವಿನಲ್ಲಿ ಈ ಬಾರಿ ವಿಭಿನ್ನವಾಗಿ ಅಭೂತಪೂರ್ವವಾಗಿ ಆಚರಿಸಲಾಯಿತು.

ಗ್ರಾಮ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ವಿವಿಧ ಯೋಜನೆಗಳ 75 ಫಲಾನುಭವಿಗಳಿಗೆ ಸರಕಾರಿ ಸೌಲಭ್ಯ ವಿತರಣೆ ಮಾಡುವ ವಿಶೇಷ ಕಾರ್ಯಕ್ರಮ ನಡೆಯಿತು.


ಹಾಗೂ ಪುದುವೆಟ್ಟು ಗ್ರಾಮದಲ್ಲಿ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು, ಮತ್ತು ಗ್ರಾಮ ಪಂಚಾಯತ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ  ಹಾಗೂ ಉಚಿತ ತೆಂಗಿನ ಗಿಡ ವಿತರಣೆ ಕಾರ್ಯಕ್ರಮ ನಡೆಯಿತು .

ನಂತರ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.