ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್(ಕನಸಿನ ಮನೆ) ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್(ಕನಸಿನ ಮನೆ) ಯಲ್ಲಿ ಆ.15ರಂದು ಬೆಳಗ್ಗೆ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಸಂಧ್ಯಾ ಟ್ರೇಡರ್ಸ್ ಮಾಲೀಕ ರಾಜೇಶ್ ಪೈ , ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೇ ಪುಷ್ಪಾ ಆರ್‌.ಶೆಟ್ಟಿ , ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ಮಾಜಿ ಸೈನಿಕ ಗೋಪಾಲ ಕೃಷ್ಣ ಕಂಚೋಡ್,ಉಜಿರೆ ಗ್ರಾಮ ಪಂಚಾಯತ್ ಸದಸ್ಯರು , ಲಕ್ಷ್ಮೀ ಇಂಡಸ್ಟ್ರೀಸ್ ನ ಸಿಬ್ಬಂದಿಗಳು , ಬದುಕು ಕಟ್ಟೋಣ ಬನ್ನಿ ತಂಡದ ಕಾರ್ಯಕರ್ತರು ಭಾಗಿಯಾಗಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.