ಸಾವ್ಯ: ಸಾವ್ಯ ಶ್ರೀ ಮಣಿಕಂಠ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಸಮಿತಿ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
Home ಕಾರ್ಯಕ್ರಮಗಳು ಸಾವ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ