ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಗುರಿಪಳ್ಳ:  ಜಯನಗರ ಗುರಿಪಳ್ಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ 46ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here