Site icon Suddi Belthangady

ತಾಲೂಕಿನ 3 ಮಂದಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : 2022-23 ನೇ ಸಾಲಿನಲ್ಲಿ ತಾಲೂಕಿನ 3 ಮಂದಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ .

ಪ್ರೌಢ ಶಾಲಾ ವಿಭಾಗದಿಂದ ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಸಹ ಶಿಕ್ಷಕ ರಾಮಚಂದ್ರ ದೊಡಮನಿ,  ಕಿರಿಯ ಪ್ರಾಥಮಿಕ ವಿಭಾಗದಿಂದ ನೆಕ್ಕಿಲು  ಸ. ಕಿ. ಪ್ರಾ. ಶಾಲಾ ಸಹ ಶಿಕ್ಷಕ ಬಸನ ಗೌಡ ಬಿರಾದಾರ್, ಹಿರಿಯ ಪ್ರಾಥಮಿಕ ವಿಭಾಗದಿಂದ ಎಳನೀರು ಗುತ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರವೀಂದ್ರ ಡಿ. ಎನ್.  ರವರು ಆಯ್ಕೆ ಯಾಗಿದ್ದಾರೆ.

Exit mobile version