Site icon Suddi Belthangady

ಮದ್ದಡ್ಕ: ಗಣೇಶೋತ್ಸವದ ಕಬಡ್ಡಿ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ, ಮದ್ದಡ್ಕ ಇವರು ಗಣೇಶೋತ್ಸವದ ಪ್ರಯುಕ್ತ ಆ. 31ರಂದು ಏರ್ಪಡಿಸಿದ ಕಬಡ್ಡಿ ಪಂದ್ಯಾಟದಲ್ಲಿ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಥಮಿಕ ವಿಭಾಗದಲ್ಲಿ ಬಾಲಕರು ಪ್ರಥಮ ಸ್ಥಾನ ಮತ್ತು ಬಾಲಕಿಯರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

 

Exit mobile version