ಮಚ್ಚಿನ: ಸ.ಹಿ. ಪ್ರಾ ಶಾಲೆಯ ನೂತನ ಕಟ್ಟಡ ಕಾಮಗಾರಿ ಶಿಲಾನ್ಯಾಸ

0

ಮಚ್ಚಿನ : ಸರಕಾರಿ ಉನ್ನತೀಕರಿಸಿದ ಪ್ರಾ. ಶಾಲೆ ಮಚ್ಚಿನ ಇಲ್ಲಿಯ 16.5 ಲಕ್ಷ  ವೆಚ್ಚದ ನೂತನ  ಕಟ್ಟಡ  ಕಾಮಗಾರಿ ಶಿಲಾನ್ಯಾಸವನ್ನು ಸೆ.7 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಡೀಕಮ್ಮ, ಗ್ರಾ.ಪಂ ಸದಸ್ಯರಾದ ಚೇತನ್ , ಪ್ರಮೋದ್ ಕುಮಾರ್ , ಚಂದ್ರಶೇಖರ ಬಿ.ಎಸ್, ಜಯಶ್ರೀ , ರುಕ್ಮಣಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್, ಪದ್ಮನಾಭ ಸಾಲ್ಯಾನ್, ಚೆನ್ನಪ್ಪ ಪ್ರಭಾಕರ ಪ್ರಭು, ಸುಮ ಹಾಗೂ ಪೋಷಕರು , ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ವಿಠಲ್ ಸ್ವಾಗತಿಸಿ  ಧನ್ಯವಾದ ಗೈದರು.

LEAVE A REPLY

Please enter your comment!
Please enter your name here