ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಸಾಕ್ಷಾರತಾ ದಿನಾಚರಣೆ

0

ಉಜಿರೆ : ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಸೆ.9ರಂದು ವಿಶ್ವ ಸಾಕ್ಷರತಾ ದಿನವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಎಚ್. ಪ್ರಕಾಶ್ ಶೆಟ್ಟಿ,ಕಾರ್ಯದರ್ಶಿ ಜಯಂತ್ ಯು.ಬಿ, ಪಂಚಾಯತ್ ಸದಸ್ಯರು,ಸಾಕ್ಷರತಾ ಸಮಿತಿ ಅಧ್ಯಕ್ಷೆ ಯಶೋದಾ ಮತ್ತು ನವ ಸಾಕ್ಷರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here