Site icon Suddi Belthangady

ಉಜಿರೆ ಹಳೆಪೇಟೆ ಸ.ಪ್ರೌಢ ಶಾಲೆಯಲ್ಲಿ ಕುಡಿಯುವ ನೀರಿನ ಗುಣ ಮಟ್ಟದ ಬಗ್ಗೆ ಪ್ರಾಯೋಗಿಕ ತರಬೇತಿ

ಉಜಿರೆ:   ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನ ಸರಕಾರಿ ಹೈಸ್ಕೂಲು ಹಳೆಪೇಟೆ ಉಜಿರೆ ಯಲ್ಲಿ ಶಾಲಾ ಮಕ್ಕಳಿಗೆ ಕು ಡಿಯುವ ನೀರಿನ ಗುಣ ಮಟ್ಟದ ಬಗ್ಗೆ ಸೆ.6ರಂದು   ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಲಾಯಿತು.

ಈ ತರಬೇತಿಯನ್ನು ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿಯವರು ನಡೆಸಿಕೊಟ್ಟರು. ಶಾಲಾ ಮುಖ್ಯೋ ಪಾಧ್ಯಾಯಿನಿ ತ್ರಿವೇಣಿಯವರು ಹಾಜರಿದ್ದರು.

Exit mobile version