Site icon Suddi Belthangady

ಚಾರ್ಮಾಡಿ: ಕಾರುಗಳ ಮಧ್ಯೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿರುವ ಘಟನೆ ಸೆ.12 ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಾಗುವ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಗುದ್ದಿದ ರಭಸಕ್ಕೆ ಎರಡೂ ಕಾರಿನ ಮುಂಭಾಗ ಹಾನಿಯಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆ.

 

Exit mobile version