ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಡ ಸ ಪ ಪೂ ಕಾಲೇಜು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

0

ನಡ:  ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಡದ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ವಿದ್ಯಾರ್ಥಿನಿಯರು

ಕ್ರೀಡಾ ಮಾರ್ಗದರ್ಶಿಯಾಗಿ  ವ‌ಸಂತಿ ಪಿ. ಕಾರ್ಯ ನಿರ್ವಹಿಸಿದರು. ಕ್ರೀಡಾ ತರಬೇತುದಾರ  ಹರ್ಷ ತರಬೇತಿ ನೀಡಿದ್ದರು.ಪ್ರಾಂಶುಪಾಲರು ಹಾಗೂ ಎಲ್ಲಾ ಉಪನ್ಯಾಸಕರು ಸಹಕರಿಸಿದರು.

LEAVE A REPLY

Please enter your comment!
Please enter your name here