ಸಂತ ಅಂತೋನಿ ಕಾಲೇಜು ನಾರಾವಿಯ ಕು. ದಿವಿತಾ ರಾಜ್ಯಮಟ್ಟಕ್ಕೆ ಆಯ್ಕೆ

0

ನಾರಾವಿ: ಸುಳ್ಯದ ಆರಂತೋಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿನ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಕು. ದಿವಿತಾ ಆಪ್ತಾ ಕ್ವಾಡ್ರಸ್ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here