ಮಡಂತ್ಯಾರು: ಸೆ.24 ರಂದು ನಡೆದ ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ರವರು ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಹಾಗೂ ಅನ್ವಿ ರವರು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .
ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.